ಕ ಸಾ ಪ ಪುತ್ತೂರು -ನರಿಮೊಗರು ಗ್ರಾಮ ಸಾಹಿತ್ಯ ಸಂಭ್ರಮದಲ್ಲಿ ಮುಗಿಲು ಮುಟ್ಟಿದ ಕನ್ನಡ ಜಯ ಘೋಷ
‘’ಯುವಜನತೆಯನ್ನು ಸಾಹಿತ್ಯ ಕ್ಷೇತ್ರಕ್ಕೆ ಬರಮಾಡಿಕೊಳ್ಳುವ ಹಾಗೂ ಗ್ರಾಮದ ಸಾಧಕರನ್ನು ಗುರುತಿಸಲು ಉತ್ತಮ ವೇದಿಕೆ’’ – ಶ್ರೀ ಲಕ್ಷ್ಮೀಶ ತೋಳ್ಪಾಡಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ನರಿಮೊಗರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ಪೋಷಕತ್ವದಲ್ಲಿ, ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ಸ. ಉ. ಹಿ. ಪ್ರಾ. ಶಾಲೆ ನರಿಮೊಗರು ಇಲ್ಲಿನ ಶತ ಸಂಭ್ರಮ …