ಪುತ್ತೂರು ನಗರ ಕಾನೂನು ಸುವ್ಯವಸ್ಥೆ – ಎಸ್. ಐ,ಶ್ರೀ ಆಂಜನೇಯ ರೆಡ್ಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಗೆ ಭೇಟಿ
ಪುತ್ತೂರು ನಗರ ಕಾನೂನು ಸುವ್ಯವಸ್ಥೆ – ಎಸ್. ಐ,ಶ್ರೀ ಆಂಜನೇಯ ರೆಡ್ಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಗೆ ಭೇಟಿ ಪುತ್ತೂರು, ಪುತ್ತೂರು ನಗರ ಪೊಲೀಸ್ ಠಾಣೆಯ ಕಾನೂನು ಎಸ್ ಐ ಶ್ರೀ ಆಂಜನೇಯ ರೆಡ್ಡಿ ಅವರು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಚಟುವಟಿಕೆಗಳ ಕುರಿತಾಗಿ ಪ್ರಶಂಸನಾ ಮಾತುಗಳನ್ನಾಡಿರು,ಮುಖ್ಯವಾಗಿ ಸಾಹಿತ್ಯ ಪರಿಷತ್ತು ವತಿಯಿಂದ ನಡೆಸಿಕೊಂಡು ಬರುವ ಕನ್ನಡದಲ್ಲೂ ಐ.ಎ.ಎಸ್ ಬರೆಯಿರಿ …