ಕ.ಸಾ.ಪ ಪುತ್ತೂರು ಬಡಗನ್ನೂರು ಗ್ರಾಮ ಸಾಹಿತ್ಯ ಸಂಭ್ರಮ’  ಸರಣಿ ಕಾರ್ಯಕ್ರಮ -17

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ಬಡಗನ್ನೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಶ್ರೀ ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಪೋಷಕತ್ವದಲ್ಲಿ, ಯುವ ಜನತೆಯನ್ನು ಸಾಹಿತ್ಯ ಲೋಕದತ್ತ ಬರಮಾಡಿಕೊಳ್ಳುವ  ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಡಗನ್ನೂರು ಗ್ರಾಮದಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ  ನಡೆಸುವ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ-೧೭ ಈ ಕಾರ್ಯಕ್ರಮವು …

Read more

ದ ಕ ಜಿಲ್ಲಾ ಕ.ಸಾ.ಪ ‘ಶಾಸನ-ಶೋಧನ-ಅಧ್ಯಯನ-ಸಂರಕ್ಷಣಾ’ ಯೋಜನೆ -4

ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಮುದ್ಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ 17ನೇ ಶತಮಾನದ ಪುರಾತನ ಶಾಸನ ಅಧ್ಯಯನ ಹಾಗೂ 16 ನೇ ಶತಮಾನದ ವಿಗ್ರಹ ಪತ್ತೆ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ವತಿಯಿಂದ ನಡೆಸುವಂತಹ ‘ಶಾಸನ-ಶೋಧನ-ಅಧ್ಯಯನ-ಸಂರಕ್ಷಣಾ’ ಯೋಜನೆಯಡಿಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಮುದ್ಯ ಎಂಬಲ್ಲಿ ಇರುವ ಪುರಾತನ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಲಭ್ಯವಾದ ಸುಮಾರು 302 ವರ್ಷ ಪುರಾತನ 17ನೇ ಶತಮಾನದ ಕನ್ನಡ …

Read more

ಪುತ್ತೂರಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸುಮಾರು 50 ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಹಾಗೂ ರೋಟರಿ ಕ್ಲಬ್ ಪುತ್ತೂರು ಪೂರ್ವ ಇದರ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸುಮಾರು 50 ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮವು ಪುತ್ತೂರಿನ ರೋಟರಿ ಮನಿಷಾ ಸಭಾಂಗಣದಲ್ಲಿ ದಿನಾಂಕ 5-9-2024 ರಂದು ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ವಾಲ್ಟರ್ ಹೆಚ್ ಡಿಮೆಲ್ಲೋ, ನಿವೃತ್ತ ವಿಭಾಗೀಯ ಸಹ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ …

Read more

ನರಿಮೊಗರು ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮ -16

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ನರಿಮೊಗರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಶ್ರೀ ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಪೋಷಕತ್ವದಲ್ಲಿ,ಯುವ ಜನತೆಯನ್ನು ಸಾಹಿತ್ಯ ಲೋಕದತ್ತ ಬರಮಾಡಿಕೊಳ್ಳುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನರಿಮೊಗರು ಗ್ರಾಮದಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ ನಡೆಸುವ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ-16 ಈ ಕಾರ್ಯಕ್ರಮವುಶತ ಸಂಭ್ರಮ …

Read more

ಖ್ಯಾತ ಸಾಹಿತಿ ಶ್ರೀಮತಿ ವೀರಮ್ಮ ಸೋಗಿ ಸಾಹಿತ್ಯ ಪರಿಷತ್ ಭೇಟಿ – ಗೌರವಾರ್ಪಣೆ

ಖ್ಯಾತ ಸಾಹಿತಿ ಶ್ರೀಮತಿ ವೀರಮ್ಮ ಸೋಗಿ ಸಾಹಿತ್ಯ ಪರಿಷತ್ ಭೇಟಿ – ಗೌರವಾರ್ಪಣೆ ‘ಸೋಗಿ ಕುವರಿ’ ಎಂಬ ಕಾವ್ಯನಾಮದಿಂದ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿರುವ ಶ್ರೀಮತಿ ವೀರಮ್ಮ ಸೋಗಿಯವರು ವೃತ್ತಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕಿ, ಪ್ರವೃತ್ತಿಯಿಂದ ಕವಯಿತ್ರಿ ಪಯಣ ಎಂಬ ಕವನ ಸಂಕಲನದ ಮೂಲಕ ಸಾಹಿತ್ಯ ಕ್ಷೇತ್ರ ಪ್ರವೇಶಿಸಿದ ಇವರು ಹಲವೆಡೆ ಕವಿ ಗೋಷ್ಠಿಗಳಲ್ಲಿ ಭಾಗವಹಿಸಿರುತ್ತಾರೆ. ಸಾಹಿತ್ಯದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನ ಪಡೆದುಕೊಂಡಿದ್ದಾರೆ. 2024ನೇ ಸಾಲಿನ ಚಂದನ ಸಾಹಿತ್ಯ ವೇದಿಕೆ ಸುಳ್ಯದ ಕಡೆಯಿಂದ ಚಂದನ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. …

Read more

ಪುತ್ತೂರು ನಗರ ಕಾನೂನು ಸುವ್ಯವಸ್ಥೆ – ಎಸ್. ಐ,ಶ್ರೀ ಆಂಜನೇಯ ರೆಡ್ಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಗೆ ಭೇಟಿ

ಪುತ್ತೂರು ನಗರ ಕಾನೂನು ಸುವ್ಯವಸ್ಥೆ – ಎಸ್. ಐ,ಶ್ರೀ ಆಂಜನೇಯ ರೆಡ್ಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಗೆ ಭೇಟಿ ಪುತ್ತೂರು, ಪುತ್ತೂರು ನಗರ ಪೊಲೀಸ್ ಠಾಣೆಯ ಕಾನೂನು ಎಸ್ ಐ ಶ್ರೀ ಆಂಜನೇಯ ರೆಡ್ಡಿ ಅವರು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಚಟುವಟಿಕೆಗಳ ಕುರಿತಾಗಿ ಪ್ರಶಂಸನಾ ಮಾತುಗಳನ್ನಾಡಿರು,ಮುಖ್ಯವಾಗಿ ಸಾಹಿತ್ಯ ಪರಿಷತ್ತು ವತಿಯಿಂದ ನಡೆಸಿಕೊಂಡು ಬರುವ ಕನ್ನಡದಲ್ಲೂ ಐ.ಎ.ಎಸ್ ಬರೆಯಿರಿ …

Read more

ಪುತ್ತೂರಿನಲ್ಲಿ ಜಿಲ್ಲಾ ಕ.ಸಾ.ಪ. ಕಾರ್ಯಕಾರಿಣಿ ಸಭೆ

ಪ್ರತೀ ತಾಲೂಕಿನಲ್ಲಿ ಜಿಲ್ಲಾ ಸಮಿತಿಯ ಸಭೆ ನಡೆಸಲು ನಿರ್ಧಾರ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯು ಜು.7 ರಂದು ಪುತ್ತೂರಿನ ದರ್ಬೆಯಲ್ಲಿರುವ ಶ್ರೀರಾಮ ಸೌಧದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಯ ಆವರಣದಲ್ಲಿ ನಡೆದು ಪ್ರತೀ ತಾಲೂಕುಗಳಲ್ಲಿ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಗಳನ್ನು ಸರದಿಯಂತೆ ನಡೆಸಲು ನಿರ್ಧರಿಸಲಾಯಿತು. . ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಎಂ.ಪಿ.ಶ್ರೀನಾಥ್ ಉಜಿರೆಯವರು ವಹಿಸಿದ್ದರು. ಕಳೆದ ತಿಂಗಳು ಉಜಿರೆಯಲ್ಲಿ ನಡೆದ ಸಭೆಯ ನಿರ್ಣಯಗಳನ್ನು ಗೌರವ ಕಾರ್ಯದರ್ಶಿ ಶ್ರೀಮತಿ …

Read more

ಪತ್ರಿಕಾ ದಿನಾಚರಣೆ – ಪತ್ರಕರ್ತರಿಗೆ ಅಭಿನಂದನೆ

ಪತ್ರಿಕಾ ದಿನಾಚರಣೆಯ ಪ್ರಯುಕ್ತ ಪತ್ರಿಕಾ ದಿನಾಚರಣೆಯನ್ನು ಸಂಘ ಸಂಸ್ಥೆಗಳ ಸಹಕಾರದಲ್ಲಿ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಪತ್ರಕರ್ತರಾದ ಶ್ರೀ ಸಿದ್ದಿಕ್ ನೀರಾಜೆ, ಶ್ರೀ ಸುಧಾಕರ್ ಸುವರ್ಣ , ಶ್ರೀ ಶಶಿಧರ್ ಕುತ್ಯಾಳ ಹಾಗೂ ಶ್ರೀ ಅಜಿತ್ ಅವರನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆಸಲಾಗುವ “ಶಾಸನ ಶೋಧನ -ಅಧ್ಯಯನ ಸಂರಕ್ಷಣಾ” ಯೋಜನೆ ಹಾಗೂ ಗ್ರಾಮ ಗ್ರಾಮದಲ್ಲಿ ನಡೆಯುವ ಗ್ರಾಮ …

Read more

ಕಸಾಪಾ ಪುತ್ತೂರು – ಕೊಡಿಪ್ಪಾಡಿ ಗ್ರಾಮ ಸಾಹಿತ್ಯ ಸಂಭ್ರಮ

ಸಾಹಿತ್ಯ ವೇದಿಕೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸಾಹಿತ್ಯ ಕ್ಷೇತ್ರದಲ್ಲಿ  ಬೆಳೆಯಲು ಗ್ರಾಮ ಸಾಹಿತ್ಯ ಸಂಭ್ರಮ ಪರಿಣಾಮಕಾರಿ- ಶ್ರೀ ಸೋಮಪ್ಪ ಪೂಜಾರಿ ಪುತ್ತೂರು,ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕೊಡಿಪ್ಪಾಡಿ ಸಹಯೋಗದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ಪೋಷಕತ್ವದಲ್ಲಿ ದಿನಾಂಕ 29-6-2024 ಶನಿವಾರ ಕೊಡಿಪ್ಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಗ್ರಾಮ ಸಾಹಿತ್ಯ ಸಂಭ್ರಮ 14ನೇ ಸರಣಿ ಕಾರ್ಯಕ್ರಮವನ್ನು …

Read more

ಪುಡ ಅಧ್ಯಕ್ಷರಿಗೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಭಿನಂದನೆ

ಪುತ್ತೂರು,ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸಾಹಿತಿಗಳೂ ಆಗಿರುವ ಖ್ಯಾತ ನ್ಯಾಯವಾದಿಗಳಾದ ಶ್ರೀ ಭಾಸ್ಕರ ಕೋಡಿಂಬಾಳ ಅವರು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಳ್ಳಲಾದ ಶಾಸನ ಅಧ್ಯಯನ ಸಂರಕ್ಷಣಾ ಯೋಜನೆ ಹಾಗೂ ಗ್ರಾಮ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಹಾಗೂ ಇತರ ಸಾಹಿತ್ಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.ಈ ಸಂದರ್ಭದಲ್ಲಿ ಅವರಿಗೆ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು …

Read more