ಸುದ್ದಿ

  • All Posts
  • ಸುದ್ದಿ
Balige belaku kavana sankalana bidugade

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಹಾಗೂ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಕವಯತ್ರಿ ಪ್ರಿಯಾ...

ಪುತ್ತೂರು ತಾಲೂಕು ಕಸಾಪದಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಗೆ ಮನವಿ ಪತ್ರ

ಮಹಾಲಿಂಗೇಶ್ವರ ದೇವಸ್ಥಾನದ ಶಾಸನಗಳನ್ನು ಸಂರಕ್ಷಿಸುವ ಹಾಗೂ ಶಾಸನ ಮಂಟಪ ಮಾಡುವ ಕುರಿತು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮನವಿ ದೇವಸ್ಥಾನದ ಹೊರಪ್ರಾಂಗಣದಲ್ಲಿ ನಿರ್ಲಕ್ಷಕ್ಕೆ ಒಳಗಾಗಿ ಇರುವ ಪುರಾತನ ಶಾಸನಗಳನ್ನು ಸಂರಕ್ಷಣೆ...

ಜಯಪ್ರಕಾಶ್ ಪುತ್ತೂರು ಅವರ ಕೃತಿ ”ದಶಕಗಳ ಸಾಹಿತ್ಯದ ಮೊಗಸಾಲೆಯಲ್ಲಿ” ಲೋಕಾರ್ಪಣೆ

ಶ್ರೀ ಜಯಪ್ರಕಾಶ್ ಪುತ್ತೂರು ಅವರು ಮೂಲತಃ ದರ್ಬೆ ನಿವಾಸಿಯಾಗಿದ್ದು, ಪ್ರಸ್ತುತ ಮೈಸೂರಿನಲ್ಲಿ ವಾಸವಾಗಿದ್ದಾರೆ. ಇವರು ಭಾರತದ ರಾಷ್ಟ್ರಪತಿಗಳಾದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಪಿ.ಆರ್. ಓ ಆಗಿ ಸೇವೆ ಸಲ್ಲಿಸಿದ್ದು, ಮೂವರು...

ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಅಕ್ಟೋಬರ್ ನಲ್ಲಿ ನಡೆದ ‘ಕವನ ರಚನಾ ಕಮ್ಮಟ’

ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಕನ್ನಡ ವಿಭಾಗ, ಕನ್ನಡ ಸಂಘ ಮತ್ತು ಐಕ್ಯೂಎಸಿ ಜಂಟಿಯಾಗಿ ಕಾಲೇಜಿನ ಪಿಜಿ ಸೆಮಿನಾರ್ ಸಭಾಂಗಣದಲ್ಲಿ ‘ಕವನ ರಚನಾ ಕಮ್ಮಟ’ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ...

ರೋಟರಿ ಸಂಸ್ಥೆಗಳ ಆಮಂತ್ರಣ ಪತ್ರಿಕೆಗಳನ್ನು ಕನ್ನಡದಲ್ಲಿ ಮುದ್ರಿಸುವಂತೆ ರೋಟರಿ ಸಂಸ್ಥೆಗಳ ಜಿಲ್ಲಾ ಗವರ್ನರ್ ಗೆ ಮನವಿ

ರೋಟರಿ ಸಂಸ್ಥೆಗಳ ಆಮಂತ್ರಣ ಪತ್ರಿಕೆಗಳನ್ನು ಇನ್ನು ಕನ್ನಡದಲ್ಲಿ ಮುದ್ರಿಸುವಂತೆ ಮೈಸೂರಿನಲ್ಲಿ ಇಂದು ನಡೆದ ರೋಟರಿ ಜಿಲ್ಲಾ ಸಮ್ಮೇಳನದಲ್ಲಿ ರೋಟರಿ ಸಂಸ್ಥೆಗಳ ಜಿಲ್ಲಾ ಗವರ್ನರ್ ಗೆ ಕ. ಸಾ.ಪ ಪುತ್ತೂರು ಅಧ್ಯಕ್ಷ ಪುತ್ತೂರು...

ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ‘ನುಡಿನಮನ’ ಕಾರ್ಯಕ್ರಮ

ಇತ್ತೀಚೆಗೆ ನಮ್ಮನ್ನಗಲಿದ ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ‘ನುಡಿನಮನ’ ಕಾರ್ಯಕ್ರಮ ಪುತ್ತೂರಿನ ರೋಟರಿ ಬ್ಲಡ್ ಬ್ಯಾಂಕಿನ ಬಳಿ ಇರುವ ಅನುರಾಗ ವಠಾರದಲ್ಲಿ ಪುತ್ತೂರು ತಾಲೂಕು ಕನ್ನಡ...

ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕರಾಗಿ ಯುವ ಸಾಹಿತಿ ನಾರಾಯಣ ಕುಂಬ್ರ

ಯುವ ಜನತೆಯಲ್ಲಿ ಸಾಹಿತ್ಯಾಸಕ್ತಿ ಮೂಡಿಸುವ ಹಾಗೂ  ಯುವ ಜನತೆಯನ್ನು ಸಾಹಿತ್ಯ ಕ್ಷೇತ್ರದತ್ತ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಸಾಹಿತ್ಯ ಪೋಷಕರಾದ  ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಮಿತ್ರಂಪಾಡಿ ಜಯರಾಮ ರೈ ಅವರ ಮಹಾ ಪೋಷಕತ್ವದಲ್ಲಿ ಪುತ್ತೂರು...

ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಇದರ ಪದಸ್ವೀಕಾರ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಇದರ ನೂತನ ಅಧ್ಯಕ್ಷರ ಪದಸ್ವೀಕಾರ ಸಮಾರಂಭವು  ದಿನಾಂಕ 12-02-2022 ರ ಶನಿವಾರ ಸಾಯಂಕಾಲ 3:30 ಕ್ಕೆ ಸರಿಯಾಗಿ ಪುತ್ತೂರಿನ ಪರ್ಲಡ್ಕದ...

ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ಕನ್ನಡಭವನ ನಿರ್ಮಾಣ

ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ಕನ್ನಡಭವನ ನಿರ್ಮಾಣಕ್ಕೆ ಸ್ಥಳ ಮಂಜೂರು ಆಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

Load More

End of Content.