ಕಾರ್ಯಕ್ರಮಗಳುವಿಶೇಷ ಕಾರ್ಯಕ್ರಮಗಳು

‘ನನ್ನೂರಿನಲ್ಲಿ ನಾ ಕಂಡ ವಿಶೇಷತೆ’ – ಕನ್ನಡ ಸಾಹಿತ್ಯ ಪರಿಷತ್ತು ಉಪ್ಪಿನಂಗಡಿ ಹೋಬಳಿ ಘಟಕದ ವಿನೂತನ ಕಾರ್ಯಕ್ರಮ

Kasapa Program

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಉಪ್ಪಿನಂಗಡಿ ಹೋಬಳಿ ಘಟಕದ ವತಿಯಿಂದ ವಿದ್ಯಾರ್ಥಿಗಳನ್ನು ಸಾಹಿತ್ಯ ಕ್ಷೇತ್ರದತ್ತ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮ 'ನನ್ನೂರಿನಲ್ಲಿ ನಾ ಕಂಡ ವಿಶೇಷತೆ' ವಿದ್ಯಾರ್ಥಿಗಳಿಗೆ ಬರವಣಿಗೆ ಪ್ರೋತ್ಸಾಹ ನೀಡುವ ಜೊತೆಗೆ ಊರಿನ ವಿಶೇಷತೆಗಳ ಅನಾವರಣ.. ಯೋಜನೆಯನ್ನು ಹಮ್ಮಿಕೊಂಡ ಉಪ್ಪಿನಂಗಡಿ ಹೋಬಳಿ ಘಟಕದ ಅಧ್ಯಕ್ಷರಾದ ಶ್ರೀ ಕರುಣಾಕರ ಸುವರ್ಣ ಹಾಗೂ ಕಾರ್ಯದರ್ಶಿಗಳಾದ ಉದಯ್ ಕುಮಾರ್ ಹಾಗೂ ಸರ್ವ ಪದಾಧಿಕಾರಿಗಳಿಗೆ ಅಭಿನಂದನೆಗಳು.

Leave a comment